ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (India Post Driver Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SDA, FDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ
India Post Driver Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಉದ್ಯೋಗ ಸ್ಥಳ: All India
ವೇತನ ಶ್ರೇಣಿ: 19,900 ರಿಂದ 63,200 ರೂ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-03-2023
ಶೈಕ್ಷಣಿಕ ಅರ್ಹತೆ:
ಚಾಲಕ ಹುದ್ದೆ – 10 ನೇ ತರಗತಿ + Driving License (DL)+ 3 ವರ್ಷ ಅನುಭವ.
ವೇತನ ಶ್ರೇಣಿ:
ಚಾಲಕ ಹುದ್ದೆ – 19,900 ರಿಂದ 63,200 ರೂ
ಹುದ್ದೆಗಳ ವಿವರ:
ಚಾಲಕ ಹುದ್ದೆ – 58 ಹುದ್ದೆಗಳು
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ: 100 ರೂ
SC/ ST/ ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಪಾವತಿಸುವ ವಿಧಾನ – IPO/ UCR
India Post Driver Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ “The Senior Manager (JAG), Mail Motor Service, No. 37, Greams Road, Chennai- 600006” ಇವರಿಗೆ 31-03-2023 ರ ಮೊದಲು ಸ್ಪೀಡ್ ಪೋಸ್ಟ್ ಅಥವಾ ರಜಿಸ್ಟರ್ ಪೋಸ್ಟ್ ಮೂಲಕ ಕಳುಹಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-03-2023
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: www.indiapost.gov.in