India Post Recruitment 2023 Karnataka: Indian Post notification has been published for the post of Postman, Other Vacancies
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್‌ಮ್ಯಾನ್, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಭರ್ಜರಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.
ಕಿರಿಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
India Post Recruitment 2023 Karnataka ಸಂಕ್ಷಿಪ್ತ ವಿವರ
ನೇಮಕಾತಿ ಆಯೋಗ: ಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳು: 40889 ಹುದ್ದೆಗಳ
ವೇತನ ಶ್ರೇಣಿ: ಹುದ್ದೆಗಳಿಗೆ ಅನುಸಾರ
ಅರ್ಜಿ ಸಲ್ಲಿಕೆ ಆರಂಭ: 27 ಜನವರಿ 2023
ವೇತನ ಶ್ರೇಣಿ:
ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ 12,000 ರಿಂದ 29,380 ರೂ
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್,/ ಡಾಕ್ ಸೇವಕ್ 10,000 ರಿಂದ 24,470 ರೂ
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಗರಿಷ್ಠ 40 ವರ್ಷದವರಾಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 100 ರೂ
SC/ST, ಮಹಿಳಾ, PWD, ಅಭ್ಯರ್ಥಿಗಳಿಗೆ : ಯಾವುದೇ ಶುಲ್ಕ ಇರುವುದಿಲ್ಲ.
India Post Recruitment 2023 Karnataka ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 27-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2023
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: Download
ಅಧಿಕೃತ ವೆಬ್‌ಸೈಟ್: indiapostgdsonline.gov.in
ಆನ್‌ಲೈನ್ ಅರ್ಜಿ ಎಡಿಟ್ / ತಿದ್ದುಪಡಿ: Edit Form
ಅಭ್ಯರ್ಥಿಗಳು 17/02/2023 ರಿಂದ 19/02/2023 ರವರೆಗೆ ಸಲ್ಲಿಸಿದ ಅರ್ಜಿಗಳನ್ನು ಎಡಿಟ್/ತಿದ್ದುಪಡಿ ಮಾಡಬಹುದು. ಪ್ರತಿ ಅಭ್ಯರ್ಥಿಗೆ ಒಮ್ಮೆ ಮಾತ್ರ ಎಡಿಟ್/ತಿದ್ದುಪಡಿ ಮಾಡಲು ಅನುಮತಿಸಲಾಗುತ್ತದೆ. ಎಡಿಟ್/ತಿದ್ದುಪಡಿ ಮೆನು ನೋಂದಣಿ/ಅನ್ವಯಿಸು ಆನ್‌ಲೈನ್ ಮೆನು ಅಡಿಯಲ್ಲಿ ಲಭ್ಯವಿದೆ
ಈ ಉದ್ಯೋಗ ಮಾಹಿತಿಗಳನ್ನು ಓದಿ