ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ (Indian Bank Recruitment 2023) ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Indian Bank Recruitment 2023 ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಒಟ್ಟು ಹುದ್ದೆಗಳು: 203
ವೇತನ ಶ್ರೇಣಿ: 36,000 ರಿಂದ 76,100 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಆರಂಭ: 16/02/2023
DCC ಬ್ಯಾಂಕ್ ನೇಮಕಾತಿ 2023 ಆನ್‌ಲೈನ್ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ:
ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಗಮನಿಸಿ
ವೇತನ ಶ್ರೇಣಿ :
ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಗಮನಿಸಿ
ವಯೋಮಿತಿ :
ಕನಿಷ್ಠ 21 ವರ್ಷ ಹಾಗೂ ಗರಿಷ್ಠ 38 ವರ್ಷ .
ಅರ್ಜಿ ಶುಲ್ಕ :
ಅರ್ಜಿ ಶುಲ್ಕದ ವಿವಿರ ಶೀಘ್ರವೇ ಲಭ್ಯವಾಗಲಿದೆ
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ & ಸಂದರ್ಶನ
- Document Verification
- Medical Examination
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಾರಂಭ: 16/02/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2023
ಅರ್ಜಿ ಶುಲ್ಕ ಸಲ್ಲಿಕೆಯ ಕೊನೆಯ ದಿನಾಂಕ: 28/02/2023
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ