ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IOCL Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023
IOCL Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ( IOCL)
ಹುದ್ದೆಗಳ ಸಂಖ್ಯೆ: 513
ವೇತನ ಶ್ರೇಣಿ: 25,000 ರಿಂದ 1,05,000
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-03-2023
ಶೈಕ್ಷಣಿಕ ಅರ್ಹತೆ:
10 ನೇ ತರಗತಿ, ಐಟಿಐ, ಡಿಪ್ಲೊಮಾ, ಪದವಿ .
ಹುದ್ದೆಗಳ ವಿವರ:
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ (ಪ್ರೊಡಕ್ಷನ್) : 296
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV(P&U) : 35
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV (P&U-O&M) (ವಿವಿಧ ಬ್ರಾಂಚ್): 65
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ (ಮೆಕ್ಯಾನಿಕಲ್) / ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 32
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್
(ಇನ್‌ಸ್ಟ್ರುಮೆಂಟೇಶನ್) / ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್: 37
ಜೂನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್-IV: 29
ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV (ಫೈಯರ್ & ಸೇಫ್ಟಿ) : 14
ಜೂನಿಯರ್ ಮೆಟೀರಿಯಲ್ ಅಸಿಸ್ಟಂಟ್-IV / ಜೂನಿಯರ್
ಟೆಕ್ನಿಕಲ್ ಅಸಿಸ್ಟಂಟ್-IV: 4
ಜೂನಿಯರ್ ನರ್ಸಿಂಗ್ ಅಸಿಸ್ಟಂಟ್- IV: 1
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ 25,000 ರಿಂದ 1,05,000/- ಇರುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 150 ರೂ
OBC ಹಾಗೂ ಇತರೆ ವರ್ಗದ ಅಭ್ಯರ್ಥಿಗಳಿಗೆ – 150 ರೂ
SC/ST/ ಪ್ರವರ್ಗ-I ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-03-2023
IOCL Notification 2023 ಪ್ರಮುಖ ಲಿಂಕ್ ಗಳು
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: iocl.com