ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IPPB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅಂಚೆ ಇಲಾಖೆ ಭರ್ಜರಿ ನೇಮಕಾತಿ 2023
ಬೆಂಗಳೂರು ಮೆಟ್ರೋ ನೇಮಕಾತಿ 2023, ಅರ್ಜಿ ಸಲ್ಲಿಸಿ
IPPB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಉದ್ಯೋಗ ಸ್ಥಳ: ನವದೆಹಲಿ
ಶೈಕ್ಷಣಿಕ ಅರ್ಹತೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ.
ವಯೋಮಿತಿ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 27-05-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
ಅರ್ಜಿಯ ಹಾರ್ಡ್ ಪ್ರತಿಯನ್ನು Chief Human Resource Officer, India Post Payments Bank, 2nd Floor, Speed Post Center, Bhai Veer Singh Marg, Gol Market, New Delhi-110001 ಇವರಿಗೆ ಕಳುಹಿಸಬೇಕು.
IPPB Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-05-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 27-05-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ippbonline.com