ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IRCTC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CCL ನೇಮಕಾತಿ 2023, ಅರ್ಜಿ ಸಲ್ಲಿಸಿ
ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023
IRCTC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 148
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಹಾಸ್ಪಿಟಾಲಿಟಿ ಮತ್ತು ಹೋಟೆಲ್ ಆಡಳಿತ, ಹೋಟೆಲ್ ನಿರ್ವಹಣೆ ಮತ್ತು ಅಡುಗೆ ವಿಜ್ಞಾನದಲ್ಲಿ B.Sc , ಪಾಕಶಾಲೆಯಲ್ಲಿ BBA/ MBA, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪ್ರವಾಸೋದ್ಯಮ ಮತ್ತು ಹೋಟೆಲ್ ನಿರ್ವಹಣೆಯಲ್ಲಿ MBA ಪೂರ್ಣಗೊಳಿಸಿರಬೇಕು .
ವಯೋಮಿತಿ:
ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ಈ ಕೆಳಗೆ ಸ್ಥಳಗಳಲ್ಲಿ ಸಂದರ್ಶನ ನಡೆಯುತ್ತದೆ.
IRCTC Recruitment 2023 ವಾಕ್-ಇನ್ ಸಂದರ್ಶನ ಸ್ಥಳದ ವಿವರಗಳು
- ಬೆಂಗಳೂರು, ಕರ್ನಾಟಕ: ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಎಂಎಸ್ ಬಿಲ್ಡಿಂಗ್ ಹತ್ತಿರ & SKSJTI ಹಾಸ್ಟೆಲ್, SJ ಪಾಲಿಟೆಕ್ನಿಕ್ ಕ್ಯಾಂಪಸ್ ಬೆಂಗಳೂರು – 560001
- ಭುವನೇಶ್ವರ್, ಒಡಿಶಾ: ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM), ಇಂಡಿಯನ್ ಓವರ್ಸೀಸ್ ಬ್ಯಾಂಕ್ ಹತ್ತಿರ, VSS ನಗರ, ಭುವನೇಶ್ವರ್, ಒಡಿಶಾ 751007
- ಹೈದರಾಬಾದ್, ತೆಲಂಗಾಣ: ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) F – ರೋ, ವಿದ್ಯಾ ನಗರ, DD ಕಾಲೋನಿ, ಹೈದರಾಬಾದ್, ತೆಲಂಗಾಣ 500007
- ತಿರುವನಂತಪುರಂ, ಕೇರಳ: ಇನ್‌ಸ್ಟಿಟ್ಯೂಟ್ ಆಫ್ ಹಾಸ್ಟೆಲ್ ಮ್ಯಾನೇಜ್‌ಮೆಂಟ್, ಜಿ.ವಿ.ರಾಜ ರಸ್ತೆ, ಕೋವಲಂ,
ತಿರುವನಂತಪುರಂ – 69552 - ಚೆನ್ನೈ, ತಮಿಳುನಾಡು: ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ 4 ನೇ ಅಡ್ಡ ರಸ್ತೆ, CIT ಕ್ಯಾಂಪಸ್, ತಾರಾಮಣಿ, ಚೆನ್ನೈ – 600113
- ಮುಂಬೈ, ಮಹಾರಾಷ್ಟ್ರ: ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM), IHMCTAN, ವೀರ್ ಸಾವರ್ಕರ್ ಮಾರ್ಗ, ದಾದರ್ (W), ಮುಂಬೈ 400 028.
IRCTC Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 28-03-2023
ನೇರ ಸಂದರ್ಶನ ದಿನಾಂಕ: 13-04-2023
IRCTC ವಾಕ್-ಇನ್ ಸಂದರ್ಶನ ದಿನಾಂಕಗಳು
ಭುವನೇಶ್ವರ್, ಒಡಿಶಾ – 03-04 ಏಪ್ರಿಲ್ 2023
ಹೈದರಾಬಾದ್, ತೆಲಂಗಾಣ – 08-09 ಏಪ್ರಿಲ್ 2023
ತಿರುವನಂತಪುರಂ, ಕೇರಳ – 06-04-2023
ಚೆನ್ನೈ, ತಮಿಳುನಾಡು 10-11 ಏಪ್ರಿಲ್ 2023
ಬೆಂಗಳೂರು, ಕರ್ನಾಟಕ 13-04-2023
ಮುಂಬೈ, ಮಹಾರಾಷ್ಟ್ರ 11-12 ಏಪ್ರಿಲ್ 2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್’ಲೋಡ್
ತಿದ್ದುಪಡಿ ಅಧಿಸೂಚನೆ: ಡೌನ್’ಲೋಡ್
South Zone ಅಧಿಸೂಚನೆ: ಡೌನ್’ಲೋಡ್
South Central Zone ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್’ಸೈಟ್: irctc.co.in