ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KAPL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
KAPL Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
ವೇತನ ಶ್ರೇಣಿ: 26,000 ರೂ.
ಹುದ್ದೆಗಳ ಸಂಖ್ಯೆ: 10 ಹುದ್ದೆಗಳು
ಉದ್ಯೋಗ ಸ್ಥಳ: ಆಂಧ್ರ ಪ್ರದೇಶ – ಕರ್ನಾಟಕ – ಉತ್ತರ ಪ್ರದೇಶ – ಪಶ್ಚಿಮ ಬಂಗಾಳ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಆಂಧ್ರಪ್ರದೇಶ – 2
ಬಿಹಾರ – 1
ಹರಿಯಾಣ – 1
ಕರ್ನಾಟಕ – 2
ತಮಿಳುನಾಡು – 1
ತೆಲಂಗಾಣ – 1
ಉತ್ತರ ಪ್ರದೇಶ – 1
ಪಶ್ಚಿಮ ಬಂಗಾಳ – 1
ವಯೋಮಿತಿ:
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Agrovet Service Representatives – 26,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy General Manager [HRD], KAPL House, Plot no 37, ARKA The Business Centre, 2nd Phase, Peenya Industrial Area, Bengaluru – 58 ಇವರಿಗೆ 15-06-2023 ರ ಮೊದಲು ಕಳುಹಿಸಬೇಕು.
KAPL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 31-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-06-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kaplindia.com