ಕರ್ನಾಟಕ ಹೈಕೋರ್ಟ್ (Karnataka High Court) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka High Court Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
“ಗೃಹ ಜ್ಯೋತಿ” ಸೇವಾ ಸಿಂಧು ಆನ್‌ಲೈನ್ ಅರ್ಜಿ
Karnataka High Court Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್ (Karnataka High Court)
ವೇತನ ಶ್ರೇಣಿ: 19,900 ರಿಂದ 63,200 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್ (Karnataka High Court) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ITI in Electronics/Electrical/IT ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಹೈಕೋರ್ಟ್ (Karnataka High Court) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Cable Operator – 19,900 ರಿಂದ 63,200 ರೂ.
ಅರ್ಜಿ ಶುಲ್ಕ:
SC/ST/ Car-I/PwBD ಅಭ್ಯರ್ಥಿಗಳಿಗೆ: 100 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 200 ರೂ.
ಪಾವತಿಸುವ ವಿಧಾನ: ಆನ್‌ಲೈನ್ or ಚಲನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-07-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnatakajudiciary.kar.nic.in