ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇದ್ದ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಫಲಿತಾಂಶ (Karnataka India Post GDS Result 2023) ವನ್ನು ಪ್ರಕಟಿಸಲಾಗಿದೆ.
30000+ ಅಧಿಕ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ ನಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ದೇಶದಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿದ್ದರು.
ಇದೀಗ ಭಾರತೀಯ ಅಂಚೆ ಇಲಾಖೆಯು GDS ಹುದ್ದೆಗಳ ನೇಮಕಾತಿಯ ಮೊದಲ ಮೆರಿಟ್ ಪಟ್ಟಿ (GDS Merit List) ಯನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್‌ಸೈಟ್ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ನೋಡಬಹುದು.
Karnataka India Post GDS Result 2023
ಕರ್ನಾಟಕ GDS ಫಲಿತಾಂಶ: ಡೌನ್‌ಲೋಡ್
GDS ಫಲಿತಾಂಶ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indiapostgdsonline.gov.in
ಮಾಹಿತಿಗಳನ್ನು ಓದಿ