ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಾಹನ ಚಾಲಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Legislative Assembly Secretariat Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka Legislative Assembly Secretariat Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ವಿಧಾನ ಸಭೆ ಸಚಿವಾಲಯ
ವೇತನ ಶ್ರೇಣಿ: 21,400 ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ವಿಧಾನ ಸಭೆ ಸಚಿವಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 7ನೇ ತರಗತಿ ಪೂರ್ಣಗೊಳಿಸಿರಬೇಕು.
Karnataka Legislative Assembly Secretariat Recruitment 2023 ವಯೋಮಿತಿ:
ಕರ್ನಾಟಕ ವಿಧಾನ ಸಭೆ ಸಚಿವಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ.
ವಯೋಮಿತಿ ಸಡಿಲಿಕೆ:
ಸಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ IIಎ, IIಬಿ, IIIಎ ಮತು IIIಬಿ ಅಭ್ಯರ್ಥಿಗಳಿಗೆ : 38 ವರ್ಷ
ಪ.ಜಾ, ಪ.ಪಂ, ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
ವೇತನ ಶ್ರೇಣಿ:
ವಾಹನ ಚಾಲಕರು – 21,400 ರಿಂದ 42,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-09-2023
ಅರ್ಜಿ ಸಲ್ಲಿಸಬೇಕಾದ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ :5074,
ಮೊದಲನೆ ಮಹಡಿ, ವಿಧಾನ ಸೌಧ, ಬೆಂಗಳೂರು-560 001. ಕರ್ನಾಟಕ ವಿಧಾನ ಸಭೆ ಸಚಿವಾಲಯದ (ನೇಮಕಾತಿ ಹಾಗೂ ಸೇವಾ ಷರತ್ತುಗಳು) 2003 ನಿಯಮಾವಳಿಗಳನುಸಾರ ಮೇಲ್ಕಂಡ ಹುದ್ದೆಗಳ ಭರ್ತಿಗಾಗಿ ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ-1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನ ಸಭೆ ಸಚಿವಾಲಯಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. (ಅರ್ಜಿ ನಮೂನೆಯು ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು).
Karnataka Legislative Assembly Secretariat Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-09-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್