ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್‌ಗೆ (New Ration Card Apply) ನೀವು ಕೂಡ ಅರ್ಜಿ ಸಲ್ಲಿಸಬೇಕಾ? ಹಾಗಿದ್ದರೆ ಇಲ್ಲಿದೆ ನಿಮಗೆ ನಿಮಗೆ ಗುಡ್ ನ್ಯೂಸ್. ಹೊಸ ಪಡಿತರ ಚೀಟಿಯ ಅರ್ಜಿ ಸಲ್ಲಿಸುವ ಪ್ರಕ್ರೀಯೆ ಆರಂಭವಾಗಿದೆ.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕೆ ಬೇಕು. ಅದಕ್ಕಾಗಿ ಬಹಳಷ್ಟು ಜನರು ಕಾಯುತ್ತಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದ್ದು, ಅರ್ಹರು ಅರ್ಜಿ ಸಲ್ಲಿಬಹುದಾಗಿದೆ.
Karnataka New Ration Card Apply Online Date:
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಅರ್ಹ ಫಲಾನುಭವಿಗಳಿಗೆ ಇದೊಂದು ಸದಾವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಕೇವಲ ಏರಡು ಗಂಟೆ ಕಾಲಾವಕಾಶ ನೀಡಲಾಗಿದೆ.
ಇಂದು (21-05-2024 ರಂದು) ಆನ್‌ಲೈನ್ ಅರ್ಜಿ ಸಲ್ಲಿಬಹುದಾಗಿದ್ದು,, 10 ಗಂಟೆಯಿಂದ 12 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.
How To Apply For Ration Card Karnataka?:
ನಿಮ್ಮ ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್, ಅಥವಾ ಕಂಪೂಟರ್ ಸೆಂಟರ್‌ಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಬಹುದಾಗಿದೆ.
ಬೇಕಾಗುವ ದಾಖಲಾತಿಗಳು:
- ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್‌ಗಳು
- ಜಾತಿ ಆದಾಯ ಪ್ರಮಾಣ ಪತ್ರ
- 6 ವರ್ಷ ಒಳಗಿನ ಮಕ್ಕಳ ಜನ್ಮ ದಾಖಲೆ
- ಇತ್ತಿಚಿನ ಫೋಟೋ
New Ration Card Application Online Link
ಹೊಸ ರೇಷನ್ ಕಾರ್ಡ್ ಅರ್ಜಿ: Apply Online
ಸೂಚನೆ: ಇದು ಕೇವಲ ಮೇಡಿಕಲ್ ಎಮರ್ಜೆನ್ಸಿಗಾಗಿ ಮಾತ್ರ

ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ