KCET Revised Result 2022: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಪರಿಷ್ಕೃತ ಫಲಿತಾಂಶ 2022 ಅನ್ನು ಇಂದು (ಅಕ್ಟೋಬರ್ 1 ರಂದು) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಪ್ರಕಟಿಸಲಿದೆ.
UG CET ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಸಿಇಟಿ ಪರಿಷ್ಕೃತ ಫಲಿತಾಂಶ ಮತ್ತು ಮೆರಿಟ್ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ಚೆಕ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
KCET Revised Result 2022 ಚೆಕ್ ಮಾಡುವುದು ಹೇಗೆ?
- ಮೊದಲನೆಯದಾಗಿ KCET ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.
- ಅಲ್ಲಿ Enter Reg No. ಮತ್ತು Enter First four characters of your name ಎಂದಿರುತ್ತದೆ, ನಿಮ್ಮ ರಿಜಿಸ್ಟರ್ ನಂಬರ್ ಮತ್ತು ನಿಮ್ಮ ಹೆಸರಿನ ನಾಲ್ಕು characters Enter ಮಾಡಿ.
- ತದನಂತರ Submit ಎಂಬ ಬಟನ್ ಮೇಲೆ ಕಕ್ಲಿ ಮಾಡಿ.
- ಆವಾಗ ನಿಮ್ಮ ಫಲಿತಾಂಶವನ್ನು ನೋಡಬಹುದು.
- ನಿಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಹುದು ಮತ್ತು ಪ್ರಿಂಟ್ ಕೂಡ ತೆಗೆದುಕೊಳ್ಳಬಹುದು.