ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ (KEA New Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPTCL ದಾಖಲೆಗಳ ಪರಿಶೀಲನೆ ದಿನಾಂಕ ಪ್ರಕಟ
KEA New Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೇತನ ಶ್ರೇಣಿ: 75,000 ರಿಂದ 1,00,000 ರೂ
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
Senior Programmer – MCA/M.Tech (CS/IT)/ BE/B.Tech (CS/IT)/ M.Sc (CS/IT)
Database Administrator – MCA, M.Tech (CS/IT)/ BE/B.Tech. (CS/IT)/ M.Sc (CS/IT)
ಹುದ್ದೆಗಳ ವಿವರ:
Senior Programmer – 02
Database Administrator – 01
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
KEA ನಲ್ಲಿ ಖಾಲಿ ಇರುವ ಮೇಲೆ ಸೂಚಿಸಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ [email protected] ಮುಖಾಂತರ ದಿನಾಂಕ 12-03-2023 ರೊಳಗಾಗಿ ಸಲ್ಲಿಸಬಹುದಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗಲು ಸೂಚಿಸಲಾಗುತ್ತದೆ.
KEA New Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-03-2023
ಇ ಮೇಲ್ ಕಳುಹಿಸುವ ಕೊನೆಯ ದಿನಾಂಕ: 12-03-2023
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: kea.kar.nic.in