KEA ಮೂಲಕ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ | KEA Recruitment 2023 For Staff Nurse Apply Online @kea.kar.nic.in

Telegram Group Join Now
WhatsApp Group Join Now

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊಸ ನೇಮಕಾತಿ ಅಧಿಸೂಚನೆ (KEA Recruitment 2023) ಯನ್ನು ಪ್ರಟಿಸಲಾಗಿದ್ದು, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA)
ವೇತನ ಶ್ರೇಣಿ: 33,450 ರಿಂದ 62,600 ರೂ.
ಹುದ್ದೆಗಳ ಸಂಖ್ಯೆ: 100
ಹುದ್ದೆಯ ಹೆಸರು: Staff Nurse
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Staff Nurse (Nursing Officer): Should be registered nurse with certificate of nursing recognized by the nursing council.

ವೇತನ ಶ್ರೇಣಿ:
ಸ್ಟಾಪ್ ನರ್ಸ್ – 33,450 ರಿಂದ 62,600 ರೂ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 750 ರೂ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಕಂಪ್ಯೂಟರೈಸ್ಡ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು.

KEA Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-11-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04-11-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kea.kar.nic.in

ಇತರೆ ಮಾಹಿತಿಗಳನ್ನು ಓದಿ

KEA ಪರೀಕ್ಷೆಯ ಹಾಲ್‌ಟಿಕೆಟ್‌ ಬಿಡುಗಡೆ

KPSC Recruitment 2023

12th, ಪದವಿ ಪಾಸಾದವರಿಗೆ ಉದ್ಯೋಗವಕಾಶ

Telegram Group Join Now
WhatsApp Group Join Now

Leave a Comment

error: Content is protected !!