KEA ನೇಮಕಾತಿ 2023 ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ | KEA Recruitment 2023 For FDA, SDA, Junior Assistant, Assistant Posts Apply Online

Telegram Group Join Now
WhatsApp Group Join Now

ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ (KEA Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ ಕಾರಣ, ಆನ್ʼಲೈನ್ ಅರ್ಜಿ ಸಲ್ಲಿಸುವ ದಿನಾಂಕ 07-08-2023 ಸಂಜೆ 5.30 ವರೆಗೆ ದಿನಾಂಕ ವಿಸ್ತರಿಸಲಾಗಿದೆ. ಹಾಗೂ ಶುಲ್ಕ ಪಾವತಿಸಲು ದಿನಾಂಕ 10.08.2023 ಸಂಜೆ 3.30 ವರೆಗೆ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು KEA ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್‌ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕರ್ನಾಟಕ ಆಹಾರ ಇಲಾಖೆ ನೇಮಕಾತಿ 2023

ಗುಮಾಸ್ತ, ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2023

KEA Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೇತನ ಶ್ರೇಣಿ: 11,600 ರೂ. ರಿಂದ 97,100 ರೂ.
ಹುದ್ದೆಗಳ ಸಂಖ್ಯೆ: 670
ಉದ್ಯೋಗ ಸ್ಥಳ: ಕರ್ನಾಟಕ

KEA Recruitment 2023 ಹುದ್ದೆಗಳ ವಿವರ:

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)-ಗ್ರೂಪ್ ಬಿ – 02
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – ಗ್ರೂಪ್-ಬಿ – 01
ಆಪ್ತ ಕಾರ್ಯದರ್ಶಿ ಗ್ರೂಪ್-ಸಿ – 01
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ – 02
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ – 02
ಸಹಾಯಕರು (ತಾಂತ್ರಿಕ) ಗ್ರೂಪ್ -ಸಿ – 01
ಸಹಾಯಕರು (ತಾಂತ್ರಿಕೇತರ) ಗ್ರೂಪ್ -ಸಿ – 01

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ
ಸಹಾಯಕ ವ್ಯವಸ್ಥಾಪಕರು: 10
ಗುಣಮಟ್ಟ ನಿರೀಕ್ಷಕರು: 23
ಹಿರಿಯ ಸಹಾಯಕರು (ಲೆಕ್ಕ): 33
ಹಿರಿಯ ಸಹಾಯಕರು: 57
ಕಿರಿಯ ಸಹಾಯಕರು: 263

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕಲ್ಯಾಣ ಅಧಿಕಾರಿ – 12
ಕ್ಷೇತ್ರ ನಿರೀಕ್ಷಕರು – 60
ಪ್ರಥಮ ದರ್ಜೆ ಸಹಾಯಕರು (FDA) – 12
ಆಪ್ತ ಸಹಾಯಕರು – 02
ದ್ವಿತೀಯ ದರ್ಜೆ ಸಹಾಯಕರು (SDA) – 100

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌, ಬೆಂಗಳೂರು (MSIL)

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ನಿಗದಿ ಪಡಿಸಲಾಗಿದೆ.

KEA Recruitment 2023 ವೇತನ ಶ್ರೇಣಿ:

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)-ಗ್ರೂಪ್ ಬಿ – 52,650 ರಿಂದ 97,100 ರೂ.
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) – ಗ್ರೂಪ್-ಬಿ – 52,650 ರಿಂದ 97,100 ರೂ.
ಆಪ್ತ ಕಾರ್ಯದರ್ಶಿ ಗ್ರೂಪ್-ಸಿ – 40,900 ರಿಂದ 78,200 ರೂ.
ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ – 33,450 ರಿಂದ 62,600 ರೂ.
ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ – 33,450 ರಿಂದ 62,600 ರೂ.
ಸಹಾಯಕರು (ತಾಂತ್ರಿಕ) ಗ್ರೂಪ್ -ಸಿ – 30,350 ರಿಂದ 58,250 ರೂ.
ಸಹಾಯಕರು (ತಾಂತ್ರಿಕೇತರ) ಗ್ರೂಪ್ -ಸಿ – 30,350 ರಿಂದ 58,250 ರೂ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ
ಸಹಾಯಕ ವ್ಯವಸ್ಥಾಪಕರು: 22,800 ರಿಂದ 43,200 ರೂ.
ಗುಣಮಟ್ಟ ನಿರೀಕ್ಷಕರು: 14,550 ರಿಂದ 26,700 ರೂ.
ಹಿರಿಯ ಸಹಾಯಕರು (ಲೆಕ್ಕ): 14,550 ರಿಂದ 26,700 ರೂ.
ಹಿರಿಯ ಸಹಾಯಕರು: 14,550 ರಿಂದ 26,700 ರೂ.
ಕಿರಿಯ ಸಹಾಯಕರು: 11,600 ರಿಂದ 21,000 ರೂ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕಲ್ಯಾಣ ಅಧಿಕಾರಿ – 37,900 ರಿಂದ 70,850 ರೂ.
ಕ್ಷೇತ್ರ ನಿರೀಕ್ಷಕರು – 33,450 ರಿಂದ 62,600‌ ರೂ.
ಪ್ರಥಮ ದರ್ಜೆ ಸಹಾಯಕರು – 27,650 ರಿಂದ 52,650 ರೂ.
ಆಪ್ತ ಸಹಾಯಕರು – 27,650 ರಿಂದ 52,650 ರೂ.
ದ್ವಿತೀಯ ದರ್ಜೆ ಸಹಾಯಕರು – 21,400 ರಿಂದ 42,000 ರೂ.

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್‌, ಬೆಂಗಳೂರು (MSIL)
ಸಹಾಯಕ ವ್ಯವಸ್ಥಾಪಕರು – 44,200 ರಿಂದ 80,100 ರೂ.
ಮೇಲ್ವಿಚಾರಕರು – 35,150 ರಿಂದ 64,250 ರೂ.
ಪದವೀಧರ ಗುಮಾಸ್ತರು – 25,200 ರಿಂದ 50,150 ರೂ.
ಗುಮಾಸ್ತರು – 21,900 ರಿಂದ 43,100 ರೂ.
ಮಾರಾಟ ಪ್ರತಿನಿಧಿ / ಪ್ರೊಗ್ರಾಮರ್ – 28,950 ರಿಂದ 55,350 ರೂ.

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ.

KEA Recruitment 2023 ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ: 20-06-2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ: 23-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-08-2023
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 31-08-2023

KEA Recruitment 2023 ಪ್ರಮುಖ ಲಿಂಕ್’ಗಳು:
ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಪ್ರಕಟಣೆ: ಡೌನ್‌ಲೋಡ್‌
ಅರ್ಜಿ ಸಲ್ಲಿಕೆ ವಿಸ್ತರಣೆ ಪ್ರಕಟಣೆ: ಡೌನ್‌ಲೋಡ್‌
KEONICS Notification 2023: ಡೌನ್‌ಲೋಡ್
MSIL Notification 2023: ಡೌನ್‌ಲೋಡ್
KARBWWB Notification 2023: ಡೌನ್‌ಲೋಡ್
KFCSC Notification 2023: ಡೌನ್‌ಲೋಡ್
KEONICS Recruitment 2023 ಅರ್ಜಿ ಲಿಂಕ್: Apply ಮಾಡಿ
MSIL Recruitment 2023 ಅರ್ಜಿ ಲಿಂಕ್: Apply ಮಾಡಿ
KFCSC Recruitment 2023 ಅರ್ಜಿ ಲಿಂಕ್: Apply ಮಾಡಿ
KARBWWB Recruitment 2023 ಅರ್ಜಿ ಲಿಂಕ್: Apply ಮಾಡಿ
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: kea.kar.nic.in

Telegram Group Join Now
WhatsApp Group Join Now

Leave a Comment

error: Content is protected !!