ಕರ್ನಾಟಕ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು, ಕರ್ನಾಟಕ ಸ್ಟೇಟ್ಸ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್, ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ (KEA Recruitment 2023) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SBI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
KEA Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ವೇತನ ಶ್ರೇಣಿ: Update Soon
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ಸಂಖ್ಯೆ: ವಿವರ ಲಭ್ಯವಾಗಿಲ್ಲ.
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆಯ ಪ್ರಕಾರ.
ವೇತನ ಶ್ರೇಣಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆಯಲ್ಲಿ ನಮೂದಿಸಿದಂತೆ.
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಿಯಮಗಳ ಅನ್ವಯ .
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್ ಗಳು:
ಸಂಕ್ಷಿಪ್ತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್’ಸೈಟ್: kea.kar.nic.in
KEA Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ಸೂಕ್ತವಾದ URL ಅನ್ನು ಆಯ್ಕೆ ಮಾಡುವ ಮೂಲಕ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು, ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು. ಈ ಅಧಿಸೂಚನೆಯಲ್ಲಿ ಸೂಚಿಸಲಾಗಿರುವ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್-ಜುಲೈ ಅವಧಿಯಲ್ಲಿ ನಡೆಸುವ ಸಾಧ್ಯತೆ ಇದ್ದು, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುವುದು, ಅಭ್ಯರ್ಥಿಗಳು ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.