ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KEA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KEA Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ವೇತನ ಶ್ರೇಣಿ: 30,350 ರೂ. ರಿಂದ 58,250 ರೂ.
ಹುದ್ದೆಗಳ ಸಂಖ್ಯೆ: 28
ಉದ್ಯೋಗ ಸ್ಥಳ: ಕರ್ನಾಟಕ
Legislative Council Recruitment ಹುದ್ದೆಗಳ ವಿವರ:
ಸೀನಿಯರ್ ಪ್ರೋಗ್ರಾಮರ್ – 02
ಜೂನಿಯರ್ ಪ್ರೋಗ್ರಾಮರ್ – 02
ಜೂನಿಯರ್ ಕನ್ಸೋಲ್ ಆಪರೇಟರ್ – 04
ಕಂಪ್ಯೂಟರ್ ಆಪರೇಟರ್ – 04
ಸಹಾಯಕರು – 03
ಕಿರಿಯ ಸಹಾಯಕರು – 08
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – 05
kla.kar.nic.in Recruitment ಶೈಕ್ಷಣಿಕ ಅರ್ಹತೆ:
ಸೀನಿಯರ್ ಪ್ರೋಗ್ರಾಮರ್ – ಕಂಪ್ಯೂಟರ್ ಸೈನ್ಸ್ ಅಥವಾ ಇನಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
ಜೂನಿಯರ್ ಪ್ರೋಗ್ರಾಮರ್ – ಕಂಪ್ಯೂಟರ್ ಸೈನ್ಸ್ ಅಥವಾ ಇನಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
ಜೂನಿಯರ್ ಕನ್ಸೋಲ್ ಆಪರೇಟರ್ – ಕಂಪ್ಯೂಟರ್ ಸೈನ್ಸ್ ಅಥವಾ ಇನಾರ್ಮೇಷನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು.
ಕಂಪ್ಯೂಟರ್ ಆಪರೇಟರ್ – ಕಂಪ್ಯೂಟರ್ ಅಪ್ಲಿಕೇಷನ್ (ಬಿ.ಸಿ.ಎ..) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಬಿ.ಎಸ್‌ಸಿ., ಪದವಿಯನ್ನು ಹೊಂದಿರಬೇಕು
ಸಹಾಯಕರು – ಕಾನೂನು ಪದವಿಯನ್ನು ಹೊಂದಿರಬೇಕು. ಕಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರಬೇಕು.
ಕಿರಿಯ ಸಹಾಯಕರು – ಪದವಿ, ಕಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರಬೇಕು
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿರಬೇಕು.
KEA Recruitment 2024 ವೇತನ ಶ್ರೇಣಿ:
ಸೀನಿಯರ್ ಪ್ರೋಗ್ರಾಮರ್ – 52,650 ರೂ. ರಿಂದ 97,100 ರೂ.
ಜೂನಿಯರ್ ಪ್ರೋಗ್ರಾಮರ್ – 43,100 ರೂ. ರಿಂದ 83,900 ರೂ.
ಜೂನಿಯರ್ ಕನ್ಸೋಲ್ ಆಪರೇಟರ್ – 37,900 ರೂ. ರಿಂದ 70,850 ರೂ.
ಕಂಪ್ಯೂಟರ್ ಆಪರೇಟರ್ – 30,350 ರೂ. ರಿಂದ 58,250 ರೂ.
ಸಹಾಯಕರು – 30,350 ರೂ. ರಿಂದ 58,250 ರೂ.
ಕಿರಿಯ ಸಹಾಯಕರು – 21,400 ರೂ. ರಿಂದ 42,000 ರೂ.
ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು – 21,400 ರೂ. ರಿಂದ 42,000 ರೂ.
ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಹಾಗೂ ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: 750 ರೂ.
SC, ST, Cat-I ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 500 ರೂ.
ವಿಕಲ ಚೇತನ ಅಭ್ಯರ್ಥಿಗಳಿಗೆ: 250 ರೂ.
KEA Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: http://kea.kar.nic.in ಅಥವಾ https://cetonline.karnataka.gov.in/kea
ಈ ಮಾಹಿತಿಗಳನ್ನು ಓದಿ: