ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ (KITS Karnataka Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023
KITS Karnataka Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್)
ವೇತನ ಶ್ರೇಣಿ: 45,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಯೋಜನಾ ನಿರ್ವಾಹಕರು – ಪದವಿ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಯೋಜನಾ ನಿರ್ವಾಹಕರು – 45,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅಪ್‌ಡೇಟ್ ಆಗಿರುವ ಬಯೋ-ಡಾಟಾ ಹಾಗೂ ಇತ್ತೀಚಿನ ಒಂದು ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ, ಅಂಕಪಟ್ಟಿ, ಅನುಭವದ ಪ್ರಮಾಣಪತ್ರ ಹಾಗೂ ಪದವಿ ಪ್ರಮಾಣಪತ್ರಗಳನ್ನು [email protected] & [email protected] ಇವರಿಗೆ 17-04-2023 ರ ಸಂಜೆ 5.00 ಗಂಟೆಯ ಮೊದಲು ತಲುಪುವಂತೆ ಇ-ಮೇಲ್ ಮೂಲಕ ಕಳುಹಿಸಬೇಕು.
KITS Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: itbtst.karnataka.gov.in