ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (DCC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Kolar DCC Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Kolar DCC Bank Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (DCC)
ಉದ್ಯೋಗ ಸ್ಥಳ: ಕೋಲಾರ
ವೇತನ ಶ್ರೇಣಿ: 27,650 ರಿಂದ 52,650
Kolar DCC Bank Recruitment 2023 ಶೈಕ್ಷಣಿಕ ಅರ್ಹತೆ:
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (DCC Bank) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ದ್ವಿತೀಯ ಪಿಯುಸಿ, ಹಾಗೂ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Accountant – 36000 ರಿಂದ 67550 ರೂ.
AssistantManager – 33450 ರಿಂದ 62600 ರೂ
Driver – 27650 ರಿಂದ 52650 ರೂ
Jawans – 23500 ರಿಂದ 47650 ರೂ
ವಯೋಮಿತಿ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (DCC Bank) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
Kolar DCC Bank Recruitment 2023 ವಯೋಮಿತಿ ಸಡಿಲಿಕೆ:
OBC 2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ
ಹುದ್ದೆಗಳ ವಿವರ:
Accountant – 9
Assistant Manager – 13+1
Driver – 3
Jawans – 10
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, OBC ಅಭ್ಯರ್ಥಿಗಳಿಗೆ: 1000 ರೂ
SC/ST, ಮಾಜಿ ಸೇವಾ ಅಭ್ಯರ್ಥಿಗಳಿಗೆ: 500 ರೂ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-03-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 16-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Download
ಆನ್ ಲೈನ್ ಅರ್ಜಿ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: virtualofficeerp.com