ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಗ್ರೂಪ್ ಸಿ ನಾನ್ ಟೆಕ್ನಿಕಲ್ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗೆ ಹಾಜರಾಗಿ ಅರ್ಹತೆ ಪಡೆದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಗ್ರುಪ್-ಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಅರ್ಹರಾಗಿರುವ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು KPSC ಅಧಿಕೃತ ಅಂತರ್ಜಾಲದಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 13 ರಿಂದ ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭವಾಗಲಿದೆ. ಒಟ್ಟು 55 ಅರ್ಹ ಅಭ್ಯರ್ಥಿಗಳ ಪಟ್ಟಿ ವೆಬ್ ಸೈಟ್ ನಲ್ಲಿ ಲಭ್ಯವಿದೆ. ಈ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿ.
KPSC Group C Document Verification
KPSC ಗ್ರೂಪ್-ಸಿ ತಾಂತ್ರಿಕೇತರ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. Download
ಉದ್ಯೋಗ ಮಾಹಿತಿಗಳನ್ನು ಓದಿ