ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿ ಖಾಲಿ ಇರುವ ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KPSC Group-C Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿ 2023
KPSC Group-C Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 27,650 ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 47
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಸಹಕಾರ ಸಂಘಗಳ ನಿರೀಕ್ಷಕರು – Degree in Agricultural Science, Marketing and Co-operation, Commerce and Business Management.
ವೇತನ ಶ್ರೇಣಿ:
ಸಹಕಾರ ಸಂಘಗಳ ನಿರೀಕ್ಷಕರು – 27,650 ರಿಂದ 52,650 ರೂ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ – 3 ವರ್ಷ
ಪ.ಜಾ/ಪ.ಪಂ/ಪ್ರವರ್ಗ 1 ಅಭ್ಯರ್ಥಿಗಳಿಗೆ – 5 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600 ರೂ.
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ – 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ.
KPSC Group-C Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-04-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 02-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kpsc.kar.nic.in