ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳ ಮತ್ತು ವಿವಿಧ ಇಲಾಖೆಗಳಲ್ಲಿನ ಗ್ರೂಪ್-‘ಎ’, ‘ಬಿ’ ಮತ್ತು ‘ಸಿ ವೃಂದದ ನೇಮಕಾತಿಗಾಗಿ ನಡೆಸುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ (KPSC Hall Ticket 2023) ವನ್ನು KPSC ಪ್ರಕಟಿಸಿದೆ.
ಕರ್ನಾಟಕ ಲೋಕ ಸೇವಾ ಆಯೋಗವು ಫೆಬ್ರವರಿ 25 ಮತ್ತು 26 ರಂದು ಸಹಾಯಕ ಇಂಜಿನಿಯರ್ ಗ್ರೇಡ್-1 ಮತ್ತು ವಿವಿಧ ಗ್ರೂಪ್-‘ಎ’, ‘ಬಿ’ ಮತ್ತು ‘ಸಿ ವೃಂದದ ಹುದ್ದೆಗಳ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು KPSC ಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಡೌನ್ʼಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ Help Line ಸಂಖ್ಯೆ: 18005728707 ಅನ್ನು ಸಂಪರ್ಕಿಸಬಹುದು.
KPSC Hall Ticket 2023 ಪ್ರಮುಖ ಲಿಂಕ್ ಗಳು:
ಪ್ರವೇಶ ಪತ್ರ ಡೌನ್‌ಲೋಡ್ ಲಿಂಕ್: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: kpsc.kar.nic.in
ಈ ಉದ್ಯೋಗ ಮಾಹಿತಿಗಳನ್ನು ಓದಿ
KSFC ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ