ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-A, ಗ್ರೂಪ್-B ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ (KPSC KAS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC KAS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 384
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ ವರ್ಷ 38 ಮೀರಿರಬಾರದು.
ಗರಿಷ್ಠ ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ: 38 ವರ್ಷ
ಪ್ರವರ್ಗ- 2A, 2B, 3A, 3B ಅಭ್ಯರ್ಥಿಗಳಿಗೆ: 41 ವರ್ಷ
SC/ST ಪ್ರವರ್ಗ-I ಅಭ್ಯರ್ಥಿಗಳಿಗೆ: 43 ವರ್ಷ
ಅರ್ಜಿ ಶುಲ್ಕ:
ಪ್ರವರ್ಗ- 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪಾವತಿಸುವ ವಿಧಾನ: ಆನ್‌ಲೈನ್
KAS Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2024
KAS Notification 2024 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.kpsc.kar.nic.in