ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KPSC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023
12 ಪಾಸ್ ಆದವರಿಗೆ KPSC ಯಿಂದ ನೇಮಕಾತಿ
KPSC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ವೇತನ ಶ್ರೇಣಿ: 27,650 ರಿಂದ 52,650 ರೂ.
ಹುದ್ದೆಯ ಹೆಸರು: ಲೆಕ್ಕ ಸಹಾಯಕರು
ಹುದ್ದೆಗಳ ಸಂಖ್ಯೆ: 242
ಉದ್ಯೋಗ ಸ್ಥಳ: ಕರ್ನಾಟಕ
KSAAD Recruitment 2023 ಶೈಕ್ಷಣಿಕ ಅರ್ಹತೆ:
ಲೆಕ್ಕ ಸಹಾಯಕರು – B.Com or B.B.M or B.B.A Degree, ತತ್ಸಮಾನ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 3 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ 1- 5 ವರ್ಷಗಳು
ವೇತನ ಶ್ರೇಣಿ:
ಲೆಕ್ಕ ಸಹಾಯಕರು – 27,650 ರಿಂದ 52,650 ರೂ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600/-
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ
ಅಭ್ಯರ್ಥಿಗಳಿಗೆ: ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-03-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 23-04-2023
KPSC Recruitment 2023 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kpsc.kar.nic.in