ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ (KPSC Recruitment 2024) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 43,100 ರೂ. ರಿಂದ 83,900 ರೂ.
ಹುದ್ದೆಗಳ ಸಂಖ್ಯೆ: 327
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ (Non HK):
BBMP ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) – 92
ಜಲ ಸಂಪನ್ಮೂಲ ಇಲಾಖೆ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) – 90
ಭೂ ದಾಖಲೆಗಳ ಸಹಾಯಕ ನಿರ್ದೇಶಕರು – 24
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – 21
ಸಹಾಯಕ ನಿರ್ದೇಶಕರು – 21
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 07
ಬಾಯ್ಲರುಗಳ ಸಹಾಯಕ ನಿರ್ದೇಶಕರು – 03
ಭೂ ವಿಜ್ಞಾನಿ – 10
ಒಟ್ಟು ಹುದ್ದೆಗಳು: 277
ಹುದ್ದೆಗಳ ವಿವರ (HK):
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – 19
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 02
ಸಹಾಯಕ ಇಂಜಿನಿಯರ್ (ಸಿವಿಲ್) – 08
ಭೂ ದಾಖಲೆಗಳ ಸಹಾಯಕ ನಿರ್ದೇಶಕರು – 03
ಸಹಾಯಕ ನಿರ್ದೇಶಕರು – 03
ಭೂ ವಿಜ್ಞಾನಿ – 15
ಒಟ್ಟು ಹುದ್ದೆಗಳು: 50
KPSC Recruitment 2024 ವೇತನ ಶ್ರೇಣಿ:
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – 43,100 ರೂ. ರಿಂದ 83,900 ರೂ.
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 43,100 ರೂ. ರಿಂದ 83,900 ರೂ.
ಸಹಾಯಕ ಇಂಜಿನಿಯರ್ (ಸಿವಿಲ್) – 43,100 ರೂ. ರಿಂದ 83,900 ರೂ.
ಭೂ ದಾಖಲೆಗಳ ಸಹಾಯಕ ನಿರ್ದೇಶಕರು – 43,100 ರೂ. ರಿಂದ 83,900 ರೂ.
ಸಹಾಯಕ ನಿರ್ದೇಶಕರು – 45,300 ರೂ. ರಿಂದ 88,300 ರೂ.
ಭೂ ವಿಜ್ಞಾನಿ – 43,100 ರೂ. ರಿಂದ 83,900 ರೂ.
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್): 43,100 ರೂ. ರಿಂದ 83,900 ರೂ.
ಬಾಯ್ಲರುಗಳ ಸಹಾಯಕ ನಿರ್ದೇಶಕರು: 43,100 ರೂ. ರಿಂದ 83,900 ರೂ.
KPSC Recruitment 2024 ಶೈಕ್ಷಣಿಕ ಅರ್ಹತೆ:
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು – ಪದವಿ
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – ಮೆಕ್ಯಾನಿಕಲ್ / ಕೆಮಿಕಲ್ ಇಂಜಿನಿಯರಿಂಗ್ / ಇಂಡಸ್ಟ್ರಿಯಲ್ ಪ್ರೊಡಕ್ಷನ್ / ಇಂಡಸ್ಟ್ರಿಯಲ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನಲ್ಲಿ ಪದವಿ.
ಸಹಾಯಕ ಇಂಜಿನಿಯರ್ (ಸಿವಿಲ್) – Engineering Degree in Civil Engineering or equivalent qualification
ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್): Engineering Degree in Mechanical Engineering or equivalent qualification
ಭೂ ದಾಖಲೆಗಳ ಸಹಾಯಕ ನಿರ್ದೇಶಕರು – Engineering (Civil) or Maak a B-tech (Civil) or AMIE (Civil)
ಸಹಾಯಕ ನಿರ್ದೇಶಕರು – Must be holder of B.E degree in any branch of Engineering or B.Tech or Masters Degree in Business Management.
ಬಾಯ್ಲರುಗಳ ಸಹಾಯಕ ನಿರ್ದೇಶಕರು: ಅಧಿಸೂಚನೆ ನಿಮಯಗಳ ಪ್ರಕಾರ
ಭೂ ವಿಜ್ಞಾನಿ – Post Graduate Degree in Geology or Applied Geology
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ ವಯೋಮಿತಿ ಈ ಕೇಳಗಿನಂತಿದೆ.
- ಸಾಮಾನ್ಯ ಅಭ್ಯರ್ಥಿಗಳು: 35 ವರ್ಷ
- OBC ಅಭ್ಯರ್ಥಿಗಳು: 38 ವರ್ಷ
- SC/ST ಅಭ್ಯರ್ಥಿಗಳು: 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 300 ರೂ.
2A, 2B, 3A, 3B ಅಭ್ಯರ್ಥಿಗಳಿಗೆ: 150 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
SC/ST ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್
KPSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-05-2024
ಪ್ರಮುಖ ಲಿಂಕ್’ಗಳು:
Non-HK ಅಧಿಸೂಚನೆ: ಡೌನ್’ಲೋಡ್
HK ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in