ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ (KPSC Recruitment 2024) ಯನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KPSC Recruitment 2024 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
- ವೇತನ ಶ್ರೇಣಿ: 43,100 ರೂ. ರಿಂದ 83,900 ರೂ.
- ಹುದ್ದೆಗಳ ಸಂಖ್ಯೆ: 945
- ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
- ಉಳಿಕೆ ಮೂಲ ವೃಂದ:
ಕೃಷಿ ಅಧಿಕಾರಿಗಳು (Agriculture Officer) – 58
ಸಹಾಯಕ ಕೃಷಿ ಅಧಿಕಾರಿಗಳು (Assistant Agricultural Officer) – 586 - ಹೈದ್ರಾಬಾದ್-ಕರ್ನಾಟಕ ವೃಂದ:
ಕೃಷಿ ಅಧಿಕಾರಿಗಳು – 42
ಸಹಾಯಕ ಕೃಷಿ ಅಧಿಕಾರಿಗಳು – 231
ಶೈಕ್ಷಣಿಕ ಅರ್ಹತೆ:
- ಶೇ. 85 ರಷ್ಟು ಹುದ್ದೆಗಳಿಗೆ – B.Sc (ಕೃಷಿ) ಅಥವಾ B.Sc (ಆನರ್ಸ್) ಕೃಷಿ ಪದವಿ.
- ಶೇ. 15 ರಷ್ಟು ಹುದ್ದೆಗಳಿಗೆ – ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ ಬಿ.ಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಅಥವಾ ಬಿ.ಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್)
ವೇತನ ಶ್ರೇಣಿ:
ಕೃಷಿ ಅಧಿಕಾರಿಗಳು – 43,100 ರೂ. ರಿಂದ 83,900 ರೂ.
ಸಹಾಯಕ ಕೃಷಿ ಅಧಿಕಾರಿಗಳು – 40,900 ರೂ. ರಿಂದ 78,200 ರೂ.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ – ಗರಿಷ್ಠ 41 ವರ್ಷ
ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದವರಿಗೆ: 600 ರೂ.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು – 50 ರೂ.
SC/ST/ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್
KPSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-10-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-11-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ Non-HK: ಡೌನ್’ಲೋಡ್
ಅಧಿಸೂಚನೆ HK: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in
ಇತರೆ ಮಾಹಿತಿಗಳನ್ನು ಓದಿ
ಭೂಮಿ ಖರೀದಿಸಲು ಸರ್ಕಾರದಿಂದ 25 ಲಕ್ಷ ರೂ. ಸಬ್ಸಿಡಿ ಮತ್ತು ಸಾಲಸೌಲಭ್ಯ