ಕರ್ನಾಟಕ ಸ್ಟೇಟ್ ಫೈನಾನ್ಸಿಯಲ್ ಕಾರ್ಪೋರೇಷನ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. KSFCನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KSFC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KSFC Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಸ್ಟೇಟ್ ಫೈನಾನ್ಸಿಯಲ್ ಕಾರ್ಪೋರೇಷನ್
ಒಟ್ಟು ಹುದ್ದೆಗಳು: 41 ಹುದ್ದೆಗಳು
ವೇತನ ಶ್ರೇಣಿ: 52,650 ರಿಂದ 97,100 ರೂ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-03-2023
ಶೈಕ್ಷಣಿಕ ಅರ್ಹತೆ:
ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್) – ಪದವಿ
ಡೆಪ್ಯೂಟಿ ಮ್ಯಾನೇಜರ್ (ಲೀಗಲ್) – Law ಪದವಿ
ಡೆಪ್ಯೂಟಿ ಮ್ಯಾನೇಜರ್ (ಫೈನಾನ್ಸಿಯಲ್ ಮತ್ತು ಅಕೌಂಟ್) – ACA/ ICWA/MBA/M.COM/CFA/PGDMA.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ 52,650 ರಿಂದ 97,100 ರೂ ಮಾಸಿಕ ವೇತನ ನೀಡುತ್ತಾರೆ.
ಹುದ್ದೆಗಳ ವಿವರ:
ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್) – 11
ಡೆಪ್ಯೂಟಿ ಮ್ಯಾನೇಜರ್ (ಲೀಗಲ್) – 18
ಡೆಪ್ಯೂಟಿ ಮ್ಯಾನೇಜರ್ (ಫೈನಾನ್ಸಿಯಲ್ ಮತ್ತು ಅಕೌಂಟ್) – 12
ವಯೋಮಿತಿ:
ಕರ್ನಾಟಕ ಸ್ಟೇಟ್ ಫೈನಾನ್ಸಿಯಲ್ ಕಾರ್ಪೋರೇಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
KSFC Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 13-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-03-2023
KSFC Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, KSFC ಪ್ರಧಾನ ಕಛೇರಿ, KSFC ಭವನ, ನಂ.1/1, ತಿಮ್ಮಯ್ಯ ರಸ್ತೆ, ಬೆಂಗಳೂರು 560052 (The Managing Director, KSFC Head Office,KSFC Bhavana, No.1/1, Thimmaiah Road, Bengaluru 560052) ಗೆ 18-Mar-2023 ರ ಒಳಗಾಗಿ ಕಳುಹಿಸಬೇಕಾಗುತ್ತದೆ
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: ksfc.karnataka.gov.in/