ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ (KSRP/IRB), ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ಪೆಕ್ಟರ್ (RSI), ಪೊಲೀಸ್ ಸಬ್-ಇನ್ಸ್ಪೆಕ್ಟರ್ – ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF SI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು (KSP PSI Selection List 2023) ಪ್ರಕಟಿಸಲಾಗಿದೆ.
18-12-2022 ರಂದು ವಿಶೇಷ ರಿಸರ್ವ್ ಸಬ್ ಇನ್ಸ್ಪೆಕ್ಟರ್ SI (KSRP/IRB) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. 29-01-2023 ರಂದು PSI (KSISF) ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಪೊಲೀಸ್ ಇಲಾಖೆ ನಡೆಸಿತ್ತು. 08-01-2023 ರಂದು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್ಪೆಕ್ಟರ್ (RSI) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು.
KSP PSI Selection List 2023
ಇಂದು (25-03-2023 ರಂದು) ಈ ಮೇಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆ ಪ್ರಕಟಿಸಿದೆ.
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಫಲಿತಾಂಶವನ್ನು ಈ ಕೇಳಗೆ ನೀಡಿರುವ ಲಿಂಕ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.
KSRP/IRB SI: ಡೌನ್’ಲೋಡ್
KSISF SI: ಡೌನ್’ಲೋಡ್
RSI: ಡೌನ್’ಲೋಡ್
ಉದ್ಯೋಗ ಮಾಹಿತಿಗಳನ್ನು ಓದಿ
ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023
ಮೆಟ್ರೋದಲ್ಲಿ ಫೈರ್‌ಮ್ಯಾನ್ ಹುದ್ದೆಗಳ ನೇಮಕಾತಿ