ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯು ಅಧಿಸೂಚನೆ (KSP Recruitment 2023 Notification) ಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
KSP Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 08-03-2023
KSP Recruitment 2023 ಹುದ್ದೆಗಳ ವಿವರ:
ಬೋಟ್ ಕ್ಯಾಪ್ಟನ್ – 06
ಸಹಾಯ ಬೋಟ್ ಕ್ಯಾಪ್ಟನ್ – 07
ಮೋಟಾರು ಲಾಂಚ್ ಮೆಕ್ಯಾನಿಕ್ – 02
ಇಂಜಿನ್ ಡ್ರೈವರ್ – 10
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಧಿಸೂಚನೆಯ ಪ್ರಕಾರ.
ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಧಿಸೂಚನೆಯ ಪ್ರಕಾರ.
ಅರ್ಹತೆಗಳು:
ನೇವಿ/ಕೋಸ್ಟ್ ಗಾರ್ಡ್/ಬಿಎಸ್‌ಎಫ್ (ವಾಟರ್ ಎಂಗ್) ನಿಂದ ನಿವೃತ್ತಗೊಂಡ ಅಧಿಕಾರಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:
08/03/2023 ಸಂಜೆ 05.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸಂಬಂಧಿಸಿದ ವಯೋಮಿತಿ, ವಿದ್ಯಾರ್ಹತೆ, ಅನುಭವ ಮತ್ತು ಷರತ್ತು ಹಾಗೂ ನಿಬಂಧನೆಗಳನ್ನು ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಇವರಿಂದ ಕಛೇರಿ ವೇಳೆಯಲ್ಲಿ ಅಥವಾ ksp.gov.in ವೆಬ್ ಸೈಟ್ ಮುಖಾಂತರ ಪಡೆದುಕೊಳ್ಳಬಹುದು. ದೂರವಾಣಿ: 0820-2538120, 2538150, Fax-2535100
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-03-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಅರ್ಜಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ksp.karnataka.gov.in