ಕುವೆಂಪು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Kuvempu University Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗವಕಾಶ
Kuvempu University Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ
ವೇತನ ಶ್ರೇಣಿ: 25,000 ರಿಂದ 31,000 ರೂ
ಉದ್ಯೋಗ ಸ್ಥಳ: ಶಿವಮೊಗ್ಗ
ಶೈಕ್ಷಣಿಕ ಅರ್ಹತೆ:
ಕುವೆಂಪು ವಿಶ್ವವಿದ್ಯಾಲಯದ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವೇತನ ಶ್ರೇಣಿ:
Research Fellow (JRF) – 25,000 ರಿಂದ 31,000 ರೂ
ವಯೋಮಿತಿ:
ಕುವೆಂಪು ವಿಶ್ವವಿದ್ಯಾಲಯದ ಅಧಿಸೂಚನೆ ಪ್ರಕಾರ.
Kuvempu University Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಪ್ರೊ. ಬಿ. ತಿಪ್ಪೇಸ್ವಾಮಿ, ಪ್ರಧಾನ ಸಂಶೋಧಕರು ಸ್ನಾತಕೋತ್ತರ ಸೂಕ್ಷ್ಮಜೀವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ- 577451, ಶಿವಮೊಗ್ಗ ಇವರಿಗೆ 19-03-2023 ರ ಒಳಗಾಗಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-03-2023
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: kuvempu.ac.in