ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟ | Lok Sabha Election Date in Karnataka 2024

Telegram Group Join Now
WhatsApp Group Join Now

Lok Sabha Election Date 2024: 2024 ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷನೆ ಮಾಡಿದೆ. ಕರ್ನಾಟಕದಲ್ಲಿ ಏರಡೂ ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ದೇಶದಾದ್ಯಂತ ಲೋಕಸಭೆ ಚುನಾವಣೆ (General Election 2024) 7 ಹಂತಗಳಲ್ಲಿ ನಡೆಲಯಲಿದ್ದು, ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ಚುನಾವಣೆ ಜರುಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿ ತಿಳಿಸಿದ್ದಾರೆ.

Lok Sabha Election Date:

ಕರ್ನಾಟಕದಲ್ಲಿ ಏಪ್ರಿಲ್‌ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್‌ 26 ರಂದು ಕರ್ನಾಟಕದ ದಕ್ಷಿಣ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 7 ರಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ಜರುಗಲಿದೆ.

ಭಾರತದಲ್ಲಿ ಸುಮಾರು 97 ಕೋಟಿ ಮತದಾರರಿದ್ದು, ಅದರಲ್ಲಿ 49.7 ಕೋಟಿ ಪುರುಷ ಮತದಾರರು ಹಾಗೂ 47.1 ಕೋಟಿ ಮಹಿಳಾ ಮತದಾರರಿದ್ದಾರೆ. ಮೊದಲ ಬಾರಿಗೆ 1.8 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

Lok Sabha Election 2024:

  • 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
  • ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ
  • ಏಪ್ರಿಲ್‌ 26 ರಂದು ಕರ್ನಾಟಕದ ದಕ್ಷಿಣ ಜಿಲ್ಲೆಗಳಲ್ಲಿ
  • ಮೇ 7 ರಂದು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ
  • ಜೂನ್ 4 ರಂದು ಫಲಿತಾಂಶ

ಮತದಾರ ಸಂಖ್ಯೆ:

  • ದೇಶದಲ್ಲಿ ಒಟ್ಟು ಮತದಾರ ಸಂಖ್ಯೆ: 97 ಕೋಟಿ
  • ಪುರುಷ ಮತದಾರರು – 49.7 ಕೋಟಿ
  • ಮಹಿಳಾ ಮತದಾರರು – 47 ಕೋಟಿ
  • ಮೊದಲ ಬಾರಿಗೆ ಚಲಾಯಿಸುವ ಮತದಾರರು: 1.8 ಕೋಟಿ

ಇತರೆ ಮಾಹಿತಿಗಳನ್ನು ಓದಿ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಕೃಷಿ ಭಾಗ್ಯ ಯೋಜನೆ: ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ

ರೇಷನ್‌ ಕಾರ್ಡ್‌ ರದ್ದು: ಹೊಸ ಪಟ್ಟಿ ಬಿಡುಗಡೆ

ಅನ್ನಭಾಗ್ಯ ಯೋಜನೆ: DBT Status Check ಮಾಡಿ

ಗೃಹಲಕ್ಷ್ಮಿ DBT Status Check ಮಾಡಿ

Telegram Group Join Now
WhatsApp Group Join Now

Leave a Comment

error: Content is protected !!