ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Namma Metro Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Namma Metro Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL)
ವೇತನ ಶ್ರೇಣಿ: 30,000 ರಿಂದ 60,000 ರೂ
ಹುದ್ದೆಗಳ ಸಂಖ್ಯೆ: 41
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ.
ಹುದ್ದೆಗಳ ವಿವರ:
ಡೆಪ್ಯೂಟಿ ಮುಖ್ಯ ಭದ್ರತಾ ಅಧಿಕಾರಿ – 01
ಸಹಾಯಕ ಮುಖ್ಯ ಭದ್ರತಾ ಅಧಿಕಾರಿ – 02
ಸಹಾಯಕ ಭದ್ರತಾ ಅಧಿಕಾರಿ – 38
ವೇತನ ಶ್ರೇಣಿ:
ಡೆಪ್ಯೂಟಿ ಮುಖ್ಯ ಭದ್ರತಾ ಅಧಿಕಾರಿ – 60,000 ರೂ.
ಸಹಾಯಕ ಮುಖ್ಯ ಭದ್ರತಾ ಅಧಿಕಾರಿ – 50,000 ರೂ.
ಸಹಾಯಕ ಭದ್ರತಾ ಅಧಿಕಾರಿ – 30,000 ರೂ.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (BMRCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 62 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 21-03-2023 ರಿಂದ 20-04-2023 ರವರೆಗೆ bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಕಾಪಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560027 ಇವರಿಗೆ 22-04-2023 ರ ಒಳಗಾಗಿ ಕಳುಹಿಸಬೇಕು.
Namma Metro Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-04-2023
ಮುದ್ರಿತ ಪ್ರತಿ/ಹಾರ್ಡ್ ಕಾಪಿಯನ್ನು ಕಳುಹಿಸಲು ಕೊನೆಯ ದಿನಾಂಕ: 22-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: bmrc.co.in