ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನಲ್ಲಿ ಖಾಲಿ ಇರುವ ಗುಪ್ತಚರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NCB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SSC GD ದೈಹಿಕ ಪರೀಕ್ಷೆಗೆ ಆಯ್ಕೆ ಆದವರ ಪಟ್ಟಿ ಪ್ರಕಟ
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ
NCB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)
ವೇತನ ಶ್ರೇಣಿ: 9,300 ರಿಂದ 34,800 ರೂ
ಹುದ್ದೆಗಳ ವಿವರ: 49
ಉದ್ಯೋಗ ಸ್ಥಳ: All India
ವೇತನ ಶ್ರೇಣಿ:
ಇಂಟೆಲಿಜೆನ್ಸ್ ಆಫೀಸರ್ – 9,300 ರಿಂದ 34,800 ರೂ
ಶೈಕ್ಷಣಿಕ ಅರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy Director General (HQ), Narcotics Control Bureau, West Block No.1, Wing No.5, R.K.Puram, New Delhi-110066 ಇವರಿಗೆ 04-06-2023 ಮೊದಲು ಕಳುಹಿಸಬೇಕು. (ಈ ಹುದ್ದೆಗಳನ್ನು Deputation Basis ಮೇಲೆ ಆಯ್ಕೆ ಮಾಡಲಾಗುತ್ತಿದೆ.)
NCB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 04-06-2023
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್ ಲೋಡ್
ಅಧಿಕೃತ ವೆಬ್ ಸೈಟ್: narcoticsindia.nic.in