ಎಲ್ಲರಿಗೂ ನಮಸ್ಕಾರ, ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಬಹಳ ದಿನಗಳಿಂದ ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ..? ಹಾಗೂ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತದೆ. ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರು ಎಲ್ಲಾ ಯೋಜನೆಗಳ ಸೌಲಭ್ಯಗಳು ಉಚಿತವಾಗಿ ದೊರೆಯುತ್ತದೆ. ಹಾಗೂ ಪ್ರತಿ ತಿಂಗಳು ಉಚಿತವಾಗಿ ಪಡಿತರವನ್ನು ಸರ್ಕಾರ ನೀಡುತ್ತದೆ. ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ. ಅರ್ಹರು ಅರ್ಜಿ ಸಲ್ಲಿಸಬಹುದು.
ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀದುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ (New Ration Card) ಗೆ ಅರ್ಜಿಯನ್ನು ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕು. ಹಾಗೂ ಅರ್ಹತೆಗಳೇನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು:
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ರೇಷನ್ ಕಾರ್ಡ್ ಇಲ್ಲದವರು ಅರ್ಜಿ ಸಲ್ಲಿಸಬಹುದು.
- ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL, ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.
New Ration Card ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ನಂಬರ್
- ಡ್ರೈವಿಂಗ್ ಲೈಸೆನ್ಸ್
- ವಯಸ್ಸಿನ ಪ್ರಮಾಣ ಪತ್ರ
- ಇತ್ತೀಚಿನ ಪಾರ್ಸ್ ಪೋರ್ಟ್ ಗಾತ್ರದ ಪೋಟೋ
- ಅರ್ಜಿದಾರರ ಸ್ವಯಂ ಘೋಷಿತ ಪ್ರಮಾಣ ಪತ್ರ
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಗಳ ವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಲಿಂಕ್: Visit ಮಾಡಿ
ಸರ್ಕಾರ ಇತರೆ ಯೋಜನೆಗಳು
Ration Card Correction: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ
ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ