ರಾಷ್ಟ್ರೀಯ ಆರೋಗ್ಯ ಮಿಷನ್ ಧಾರವಾಡ (NHM) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NHM Dharwad Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನರ್ಸ್ & ಇತರೆ ಹುದ್ದೆಗಳ ನೇಮಕಾತಿ 2023
NHM Dharwad Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮಿಷನ್ ಧಾರವಾಡ (NHM)
ಉದ್ಯೋಗ ಸ್ಥಳ: ಧಾರವಾಡ
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಶೈಕ್ಷಣಿಕ ಅರ್ಹತೆ ಹಾಗೂ ವೇತನ ಶ್ರೇಣಿ:
ರಾಷ್ಟ್ರೀಯ ಆರೋಗ್ಯ ಮಿಷನ್ ಧಾರವಾಡ (NHM) ಅಧಿಸೂಚನೆ ನಿಯಮಗಳ ಪ್ರಕಾರ.
ಹುದ್ದೆಗಳ ವಿವರ:
MBBS Medical Officer – 23
MD Pediatrician – 2
Anesthesia – 3
MD Physician – 1
Ayush Medical Officer – 3
RBSK Medical Officer – 1
ಸಂದರ್ಶನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) 09-03-2023 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಕೆಸಿ ಪಾರ್ಕ್ ಹತ್ತಿರ, ಹಳಿಯಾಳ ರಸ್ತೆ, ಧಾರವಾಡ – 580001, ಕರ್ನಾಟಕ
NHM Dharwad Notification 2023 ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 01-03-2023
ಸಂದರ್ಶನ ದಿನಾಂಕ: 09-03-2023
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್: dharwad.nic.in