ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಚೇರಿ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆ (NHM Notification 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ 2023
ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
NHM Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ
ವೇತನ ಶ್ರೇಣಿ: 14,000 ರಿಂದ 1,10,000 ರೂ.
ಉದ್ಯೋಗ ಸ್ಥಳ: ಬೆಳಗಾವಿ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು MD in Psychiatry/DNB Psychiatry/ DPM from institution recognized by Medical Council of India ಹಾಗೂ B.Sc in Nursing ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
Psychiatrist – ಗರಿಷ್ಠ 65 ವರ್ಷ
Psychiatric Nurse – ಪ್ರಕಟಣೆ ಪ್ರಕಾರ.
ಹುದ್ದೆಗಳ ವಿವರ:
Psychiatrist – 01
Psychiatric Nurse – 01
ವೇತನ ಶ್ರೇಣಿ:
Psychiatrist – 1,10,000 ರೂ.
Psychiatric Nurse – 14,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 16-06-2023 ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಲಸಿಕಾ ಸಂಸ್ಥೆ ಟಿಳಕವಾಡಿ, ಬೆಳಗಾವಿ
NHM Notification 2023 ಪ್ರಮುಖ ದಿನಾಂಕಗಳು:
ಪ್ರಕಟಣೆ ಹೊರಡಿಸಿದ ದಿನಾಂಕ: 02-06-2023
ನೇರ ಸಂದರ್ಶನ ದಿನಾಂಕ: 16-06-2023
ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್‌ಲೋಡ್
ಇ-ಮೇಲ್ ಐಡಿ: [email protected]