ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ, ತುಮಕೂರು ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ (NHM Tumkur Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NHM Tumkur Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ, ತುಮಕೂರು
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ತುಮಕೂರು,ಪಾವಗಡ ಮಧುಗಿರಿ, ತಿಪಟೂರು.
ಶೈಕ್ಷಣಿಕ ಅರ್ಹತೆ:
OT Technician – Diploma in OT Technician
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – MBBS
ಫಾರ್ಮಾಸಿಸ್ಟ್ – ಬಿ ಫಾರ್ಮಸಿ, ಡಿ ಫಾರ್ಮಸಿ.
Dental Assistant – Matriculation from Recognized Board
ವಯೋಮಿತಿ:
OT Technician – ಗರಿಷ್ಠ 45 ವರ್ಷ
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – ಗರಿಷ್ಠ 45 ವರ್ಷ
ಫಾರ್ಮಾಸಿಸ್ಟ್ – ಗರಿಷ್ಠ 45 ವರ್ಷ
Dental Assistant – ಗರಿಷ್ಠ 45 ವರ್ಷ
ವೇತನ ಶ್ರೇಣಿ:
OT Technician – 15,750 ರೂ.
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – 25,000 ರೂ.
ಫಾರ್ಮಾಸಿಸ್ಟ್ – 13,800 ರೂ.
Dental Assistant – 12,729 ರೂ.
ಹುದ್ದೆಗಳ ವಿವರ:
OT Technician – 01
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು – 03
ಫಾರ್ಮಾಸಿಸ್ಟ್ – 01
Dental Assistant – ನಿರ್ದಿಷ್ಟ ಪಡಿಸಿಲ್ಲಾ.
NHM Tumkur Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ 24-03-2023 ರಂದು ನೇರ ಸಂದರ್ಶನ ಹಾಜರಾಗಬೇಕು. ವಿಳಾಸ: ರಾಷ್ಟ್ರೀಯ ಆರೋಗ್ಯ ಅಭಿಯಾನ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣ ತುಮಕೂರು ಮೊ: 9449843428
ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 17-03-2023
ನೇರ ಸಂದರ್ಶನ ದಿನಾಂಕ: 24-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: hfwcom.karnataka.gov.in