ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ & ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIELIT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ASRB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ
12 ಪಾಸ್ ಆದವರಿಗೆ KPSC ಯಿಂದ ನೇಮಕಾತಿ
NIELIT Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ & ಇನ್ಫಾರ್ಮೇಶನ್ ಟೆಕ್ನಾಲಜಿ
ವೇತನ ಶ್ರೇಣಿ: 56,100 ರಿಂದ 1,77,500 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-03-2023
ವೇತನ ಶ್ರೇಣಿ:
Scientist – B – 56,100 ರಿಂದ 1,77,500 ರೂ
ವಿದ್ಯಾರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ & ಇನ್ಫಾರ್ಮೇಶನ್ ಟೆಕ್ನಾಲಜಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪದವಿ, ಸ್ನಾತಕೋತ್ತರ ಪದವಿ, MCA, M.SC, .
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ & ಇನ್ಫಾರ್ಮೇಶನ್ ಟೆಕ್ನಾಲಜಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST//PWD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ ವರ್ಗ ಹಾಗೂ ಇತರೆ ಅಭ್ಯರ್ಥಿಗಳಿಗೆ: 800 ರೂ
ಪಾವತಿಸುವ ವಿಧಾನ ಆನ್ ಲೈನ್
NIELIT Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:15-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-03-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: nielit.gov.in