ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS New Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಕಾಲೇಜು ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ
NIMHANS New Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 15,000 ರಿಂದ 80,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
Senior Community Mobiliser – ಸ್ನಾತಕೋತ್ತರ ಪದವಿ, MBBS, MPH, M.D.
Assistant Research Officer – MBBS, MPH, M.D
Office Clerk – 10 ನೇ ತರಗತಿ
ವೇತನ ಶ್ರೇಣಿ:
Senior Community Mobiliser – 80,000 ರೂ.
Assistant Research Officer – 70,000 ರೂ.
Office Clerk – 15,000 ರೂ.
ವಯೋಮಿತಿ:
Senior Community Mobiliser – 40 ವರ್ಷ
Assistant Research Officer – 40 ವರ್ಷ
Office Clerk -55 ವರ್ಷ
ಹುದ್ದೆಗಳ ವಿವರ:
Senior Community Mobiliser -1
Assistant Research Officer – 4
Office Clerk – 1
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-03-2023
NIMHANS New Notification 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
Senior Community Mobiliser ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
Assistant Research Officer ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
Office Clerk ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್: nimhans.ac.in