ಸ್ನೇಹಿತರೆ.. ನಮಸ್ಕಾರ.. ಇಂದು ಮತ್ತೊಂದು ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ. ಈ ಒಂದು ಲೇಖನದಲ್ಲಿ ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Notification 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನಿಮ್ಹಾನ್ಸ್
ವೇತನ ಶ್ರೇಣಿ: 30,000 ರಿಂದ 75,000 ರೂ
ಉದ್ಯೋಗ ಸ್ಥಳ: ರಾಮನಗರ
ಇ ಮೇಲ್ ಕಳುಹಿಸುವ ಕೊನೆಯ ದಿನಾಂಕ: 02-03-2023
ವಿದ್ಯಾರ್ಹತೆ:
ಪ್ರೊಗ್ರಾಮ್ ಮ್ಯಾನೇಜರ್ – ಸ್ನಾತಕೋತ್ತರ ಪದವಿ, M.Phil, M.Sc.
ಪ್ರೊಗ್ರಾಮ್ Co-Ordinator – ಸ್ನಾತಕೋತ್ತರ ಪದವಿ, M.Phil, M.Sc.
Field Officer – ಸ್ನಾತಕೋತ್ತರ ಪದವಿ, M.Sc
Admin/ Accounts Assistant – B.com, M.com
ವೇತನ ಶ್ರೇಣಿ:
ಪ್ರೊಗ್ರಾಮ್ ಮ್ಯಾನೇಜರ್ – 75,000 ರೂ
ಪ್ರೊಗ್ರಾಮ್ Co-Ordinator – 50,000 ರೂ
Field Officer – 30,000 ರೂ
Admin/ Accounts Assistant – 30,000 ರೂ
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆಯ ವಿಧಾನ:
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 02-Mar-2023 ರ ಒಳಗಾಗಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಪ್ರಮುಖ ದಿನಾಂಕಗಳು:
ಅಧಿಸೂಚನೆಯ ಬಿಡುಗಡೆ ಮಾಡಿದ ದಿನಾಂಕ: 16-02-2023
ಇ ಮೇಲ್ ಕಳುಹಿಸುವ ಕೊನೆಯ ದಿನಾಂಕ: 02-03-2023
NIMHANS Notification 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in