ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಅಂಚೆ ಇಲಾಖೆಯಲ್ಲಿ ಉದ್ಯೋಗ, ಅರ್ಜಿ ಆಹ್ವಾನ
NIMHANS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 35,400 ರಿಂದ 2,08,700 ರೂ
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಸಂಖ್ಯೆ: 14
ಶೈಕ್ಷಣಿಕ ಅರ್ಹತೆ:
Senior Resident (Neurosurgery) – M.Ch
Senior Resident (Anaesthesiology) – M.D, DNB
Neuroanaesthesia Technologist – B.Sc
Junior Operation Theatre Technician – ಡಿಪ್ಲೊಮಾ, B.Sc
Radiological Technologist – B.Sc
ಹುದ್ದೆಗಳ ವಿವರ:
Senior Resident (Neurosurgery) – 3
Senior Resident (Anaesthesiology) – 6
Neuroanaesthesia Technologist – 3
Junior Operation Theatre Technician – 1
Radiological Technologist – 1
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 30, 37 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
Senior Resident (Neurosurgery) – 67,700 ರಿಂದ 2,08,700 ರೂ.
Senior Resident (Anaesthesiology) – 67,700 ರಿಂದ 2,08,700 ರೂ.
Neuroanaesthesia Technologist – 35,400 ರಿಂದ 1,12,400 ರೂ.
Junior Operation Theatre Technician – 35,400 ರಿಂದ 1,12,400 ರೂ.
Radiological Technologist – 35,400 ರಿಂದ 1,12,400 ರೂ.
ವಯೋಮಿತಿ ಸಡಿಲಿಕೆ:
PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
SC/ST ಅಭ್ಯರ್ಥಿಗಳಿಗೆ: 295 ರೂ.
UR/ OBC ಹಾಗೂ EWS ಅಭ್ಯರ್ಥಿಗಳಿಗೆ: 590 ರೂ.
ಪಾವತಿ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್’ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Registrar, NIMHANS, P.B No.2900, Hosur Road, Bengaluru-560029 ಇವರಿಗೆ 20-05-2023 ರ ಮೊದಲು ಕಳುಹಿಸಬೇಕು.
NIMHANS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in