ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 40,000 ರಿಂದ 50,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಸಂಖ್ಯೆ: 10
ಶೈಕ್ಷಣಿಕ ಅರ್ಹತೆ:
Data Entry Operator – M.Sc
Bioinformatician – ಪದವಿ
Lab Technician – B.Sc, M.Sc
Project Associate – M.Tech, ಸ್ನಾತಕೋತ್ತರ ಪದವಿ
ವೇತನ ಶ್ರೇಣಿ:
Data Entry Operator – 50,000 ರೂ.
Bioinformatician – 50,000 ರೂ.
Lab Technician – 40,000 ರೂ.
Project Associate – 40,000 ರೂ.
ವಯೋಮಿತಿ:
Data Entry Operator – ಗರಿಷ್ಠ 45 ವರ್ಷ
Bioinformatician – ಗರಿಷ್ಠ 45 ವರ್ಷ
Lab Technician – ಗರಿಷ್ಠ 42 ವರ್ಷ
Project Associate – ಗರಿಷ್ಠ 42 ವರ್ಷ
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 09-05-2023 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Committee Room, Adjacent to Academic & Evaluation Section, Neurobiology Research Centre, NIMHANS, Bengaluru – 560 029
NIMHANS Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 25-04-2023
ನೇರ ಸಂದರ್ಶನ ದಿನಾಂಕ: 09-05-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in