ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023 For DEO) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ
NIMHANS Recruitment 2023 For DEO ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 25,000 ರಿಂದ 40,000 ರೂ.
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
Data Entry Operator (DEO) – 1
Graphic Designer/Illustrator Artist – 1
Project Coordinator – 1
ವೇತನ ಶ್ರೇಣಿ:
Data Entry Operator (DEO) – 25,000 ರೂ.
Graphic Designer/Illustrator Artist – 40,000 ರೂ.
Project Coordinator – 30,000 ರೂ.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 30, 35, 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 12-04-2023 ಬೆಳಿಗ್ಗೆ 10 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, Adjacent to Academic Section, NBRC building, 4th Floor, Administrative Block, NIMHANS, Bengaluru-29
NIMHANS Recruitment 2023 For DEO ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 27-03-2023
ನೇರ ಸಂದರ್ಶನ ದಿನಾಂಕ: 12-04-2023 ಬೆಳಿಗ್ಗೆ 10 ಗಂಟೆ.
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in