ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 20,000 ರಿಂದ 60,000 ರೂ.
ಉದ್ಯೋಗ ಸ್ಥಳ: ಬೆಂಗಳೂರು, ಕೋಲಾರ, ಬೆಳಗಾವಿ, ಮಂಡ್ಯ.
ಶೈಕ್ಷಣಿಕ ಅರ್ಹತೆ:
Site Manager – M.Sc, ಸ್ನಾತಕೋತ್ತರ ಪದವಿ
Field Worker – B.Sc, ಪದವಿ
Project Manager – M.Phil
Senior Research Fellow (Medical) – MBBS
ಹುದ್ದೆಗಳ ವಿವರ:
Site Manager – 1
Field Worker – 4
Project Manager – 1
Senior Research Fellow (Medical) – 1
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಹುದ್ದೆಗಳಿಗೆ ಅನುಸಾರ ಗರಿಷ್ಠ 30, 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ:
Site Manager – 30,000 ರೂ.
Field Worker – 20,000 ರೂ.
Project Manager – 40,000 ರೂ.
Senior Research Fellow (Medical) – 60,000 ರೂ.
NIMHANS Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: nimhans.ac.in