ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIT Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹಾಗೂ ಆಫ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೊಸ ನೇಮಕಾತಿ 2023
NIT Karnataka Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 107
ಉದ್ಯೋಗ ಸ್ಥಳ: ಮೈಸೂರು
ಶೈಕ್ಷಣಿಕ ಅರ್ಹತೆ:
ಸಹಾಯಕ ಪ್ರಾಧ್ಯಾಪಕ – ಪದವಿ, M.Sc, Ph.D
ಅಸೋಸಿಯೇಟ್ ಪ್ರೊಫೆಸರ್ – ಪದವಿ, BE ಅಥವಾ B.Tech, ME ಅಥವಾ M.Tech
ಪ್ರೊಫೆಸರ್- ಪದವಿ, ಪಿಎಚ್.ಡಿ
ವೇತನ ಶ್ರೇಣಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka) ಅಧಿಸೂಚನೆ ಪ್ರಕಾರ.
ಹುದ್ದೆಗಳ ವಿವರ:
ಸಹಾಯಕ ಪ್ರಾಧ್ಯಾಪಕ – 54
ಅಸೋಸಿಯೇಟ್ ಪ್ರೊಫೆಸರ್ – 46
ಪ್ರೊಫೆಸರ್ – 7
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 60 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ
SC/ST/PwD & EWS ಅಭ್ಯರ್ಥಿಗಳಿಗೆ: 1000 ರೂ.
ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ: 2500 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nitk.ac.in ಅಧಿಕೃತ ವೆಬ್‌ಸೈಟ್‌ನಲ್ಲಿ 01-06-2023 ರಿಂದ 23-ಜೂನ್-2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Registrar, National Institute of Technology Karnataka (NITK), Surathkal, Mangaluru – 575025, Karnataka, India ಇವರಿಗೆ 30-06-2023 ರ ಮೊದಲು ಕಳುಹಿಸಬೇಕು.
NIT Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-06-2023
ಹಾರ್ಡ್ ಕಾಫಿ ಸಲ್ಲಿಸಲು ಕೊನೆಯ ದಿನಾಂಕ: 30-06-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: nitk.ac.in