NLC ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023 | NLC Recruitment 2023 Apply Online

Telegram Group Join Now
WhatsApp Group Join Now

ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NLC Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಹಣಕಾಸು ಇಲಾಖೆ ನೇಮಕಾತಿ 2023

NLC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC)
ವೇತನ ಶ್ರೇಣಿ: 50,000 ರಿಂದ 2,60,000 ರೂ.
ಹುದ್ದೆಗಳ ಸಂಖ್ಯೆ: 294
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, B.E or B.Tech, M.Tech, M.Sc, CA or ICWAI, MBA,  ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
ಇಂಜಿನಿಯರ್ (ಮೆಕ್ಯಾನಿಕಲ್) – 31
ಉಪ ಪ್ರಧಾನ ವ್ಯವಸ್ಥಾಪಕರು (ಮೆಕ್ಯಾನಿಕಲ್) – 4
ಕಾರ್ಯನಿರ್ವಾಹಕ ಇಂಜಿನಿಯರ್ (ಮೆಕ್ಯಾನಿಕಲ್) – 63
ಉಪ ಪ್ರಧಾನ ವ್ಯವಸ್ಥಾಪಕರು (ಮೆಕ್ಯಾನಿಕಲ್) – 1
ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) – 33
ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) – 24
ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್) – 1
ಉಪ ಪ್ರಧಾನ ವ್ಯವಸ್ಥಾಪಕರು (ವಿದ್ಯುತ್) – 2
ಉಪ ಪ್ರಧಾನ ವ್ಯವಸ್ಥಾಪಕರು (ಸಿವಿಲ್) – 3
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) – 20
ಉಪ ಪ್ರಧಾನ ವ್ಯವಸ್ಥಾಪಕರು (ಸಿವಿಲ್) – 3
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) – 6
ಉಪ ಪ್ರಧಾನ ವ್ಯವಸ್ಥಾಪಕರು (ಸಿವಿಲ್) – 1
ಕಾರ್ಯನಿರ್ವಾಹಕ ಇಂಜಿನಿಯರ್ (ನಿಯಂತ್ರಣ ಮತ್ತು ಉಪಕರಣ) – 13

ಕಾರ್ಯನಿರ್ವಾಹಕ ಇಂಜಿನಿಯರ್ (ರಾಸಾಯನಿಕ) – 9
ಕಾರ್ಯನಿರ್ವಾಹಕ ಎಂಜಿನಿಯರ್ (ಪರಿಸರ ಎಂಜಿನಿಯರಿಂಗ್) – 4
ಕಾರ್ಯನಿರ್ವಾಹಕ ಎಂಜಿನಿಯರ್ (ಪರಿಸರ ಎಂಜಿನಿಯರಿಂಗ್) – 2
ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕ (ವೈಜ್ಞಾನಿಕ) – 3
ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕ (ವೈಜ್ಞಾನಿಕ) – 2
ಸಹಾಯಕ ಕಾರ್ಯನಿರ್ವಾಹಕ ವ್ಯವಸ್ಥಾಪಕ (ವೈಜ್ಞಾನಿಕ) – 1
ವ್ಯವಸ್ಥಾಪಕ (ಭೂವಿಜ್ಞಾನ) – 10
ಉಪ ಪ್ರಧಾನ ವ್ಯವಸ್ಥಾಪಕರು (ಭೂವಿಜ್ಞಾನ) – 2
ಕಾರ್ಯನಿರ್ವಾಹಕ ಇಂಜಿನಿಯರ್ (ಗಣಿಗಾರಿಕೆ) – 18
ಉಪ ಪ್ರಧಾನ ವ್ಯವಸ್ಥಾಪಕರು (ಗಣಿಗಾರಿಕೆ) – 4
ಜನರಲ್ ಮ್ಯಾನೇಜರ್ (ವಾಣಿಜ್ಯ) – 2
ಉಪ ಪ್ರಧಾನ ವ್ಯವಸ್ಥಾಪಕರು (ವಾಣಿಜ್ಯ) – 1
ಹೆಚ್ಚುವರಿ ಮುಖ್ಯ ವ್ಯವಸ್ಥಾಪಕ (ಹಣಕಾಸು) – 8
ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು) – 6
ಉಪ ಪ್ರಧಾನ ವ್ಯವಸ್ಥಾಪಕರು (ಕಾರ್ಯದರ್ಶಿ) – 1
ಉಪ ವ್ಯವಸ್ಥಾಪಕ (HR) – 6
ಮ್ಯಾನೇಜರ್ (HR) – 6
ಉಪ ಜನರಲ್ ಮ್ಯಾನೇಜರ್ (HR) – 4

ವೇತನ ಶ್ರೇಣಿ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲ್ (NLC) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಅಧಿಸೂಚನೆಯನ್ನು ಓದಿ.

NLC Recruitment 2023 ವಯೋಮಿತಿ:
ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ (NLC) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಗರಿಷ್ಠ 58 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 354 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 854 ರೂ.
ಪಾವತಿಸುವ ವಿಧಾನ: ಆನ್‌ಲೈನ್

NLC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-08-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nlcindia.in

Telegram Group Join Now
WhatsApp Group Join Now

Leave a Comment

error: Content is protected !!