ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT DyCAO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023
KMF TUMUL ವಿವಿಧ ಹುದ್ದೆಗಳ ನೇಮಕಾತಿ 2023
NMPT DyCAO Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ವೇತನ ಶ್ರೇಣಿ: 13,000 ರಿಂದ 18,250 ರೂ
ಉದ್ಯೋಗ ಸ್ಥಳ: ಮಂಗಳೂರು
ಶೈಕ್ಷಣಿಕ ಅರ್ಹತೆ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, ICWA ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಉಪ ಮುಖ್ಯ ಖಾತೆ ಅಧಿಕಾರಿ – 13,000 ರಿಂದ 18,250 ರೂ.
ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ 31-03-2023 ರ ಮೊದಲು FA & CAO, ಹೊಸ ಮಂಗಳೂರು ಬಂದರು ಪ್ರಾಧಿಕಾರ, ಪಣಂಬೂರು, ಮಂಗಳೂರು-575010 ಇವರಿಗೆ ಕಳುಹಿಸಬೇಕಾಗುತ್ತದೆ.
NMPT DyCAO Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: newmangaloreport.gov.in