ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NMPT Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಪೋಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
NMPT Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT)
ಹುದ್ದೆಗಳ ಸಂಖ್ಯೆ: 27
ಉದ್ಯೋಗ ಸ್ಥಳ: ಪಣಂಬೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ವಿವರ:
ಕಂಪ್ಯೂಟರ್ ಸೈನ್ಸ್ ನಲ್ಲಿ ಪದವೀಧರ – 1
ಸಿವಿಲ್ ನಲ್ಲಿ ಪದವೀಧರ – 4
ಮೆಕ್ಯಾನಿಕಲ್‌ನಲ್ಲಿ ಪದವೀಧರ – 4
ಎಲೆಕ್ಟ್ರಿಕಲ್‌ನಲ್ಲಿ ಪದವೀಧರ – 4
ಬಿ.ಕಾಂನಲ್ಲಿ ಪದವೀಧರ – 3
ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೊಮಾ – 1
ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ – 1
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ – 1
ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೊಮಾ – 3
ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ – 5
ವಯೋಮಿತಿ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT) ಅಧಿಸೂಚನೆ ಪ್ರಕಾರ.
ವೇತನ ಶ್ರೇಣಿ:
ಕಂಪ್ಯೂಟರ್ ಸೈನ್ಸ್ ನಲ್ಲಿ ಪದವೀಧರ – 9,000 ರೂ.
ಸಿವಿಲ್ ನಲ್ಲಿ ಪದವೀಧರ – 9,000 ರೂ.
ಮೆಕ್ಯಾನಿಕಲ್‌ನಲ್ಲಿ ಪದವೀಧರ – 9,000 ರೂ.
ಎಲೆಕ್ಟ್ರಿಕಲ್‌ನಲ್ಲಿ ಪದವೀಧರ – 9,000 ರೂ.
ಬಿ.ಕಾಂನಲ್ಲಿ ಪದವೀಧರ – 9,000 ರೂ.
ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೊಮಾ – 9,000 ರೂ.
ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ – 8,000 ರೂ.
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ – 8,000 ರೂ.
ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೊಮಾ – 8,000 ರೂ.
ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ – 8,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Secretary, Administration Department, NMP, Panambur ಇವರಿಗೆ 30-06-2023 ರ ಮೊದಲು ಕಳುಹಿಸಬೇಕು.
NMPT Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: newmangaloreport.gov.in