NPCIL ನಲ್ಲಿ ಉದ್ಯೋಗವಕಾಶ, 56,100 ರೂ. ವೇತನ | NPCIL Recruitment 2023 Notification

Telegram Group Join Now
WhatsApp Group Join Now

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗಾಗಿ ಭರ್ಜರಿ ಅಧಿಸೂಚನೆ (NPCIL Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

NHSRC ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2023

NIMHANS ನಲ್ಲಿ ಉದ್ಯೋಗವಕಾಶ 2023

ನ್ಯಾಷನಲ್ ಹೈವೇಸ್ ಅಥಾರಿಟಿಯಲ್ಲಿ ಉದ್ಯೋಗವಕಾಶ

NPCIL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL)
ವೇತನ ಶ್ರೇಣಿ: 56,100 ರೂ.
ಹುದ್ದೆಗಳ ಸಂಖ್ಯೆ: 325
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  B.Sc, B.E B.Tech 
ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಎಕ್ಸಿಕ್ಯೂಟಿವ್ ಟ್ರೈನಿ – 56,100 ರೂ.

ಹುದ್ದೆಗಳ ವಿವರ:
Mechanical – 123
Chemical – 50
Electrical – 57
Electronics – 25
Instrumentation – 25
Civil – 45

ವಯೋಮಿತಿ:
ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 26 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಮಹಿಳಾ /SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 500 ರೂ.
ಪಾವತಿ ವಿಧಾನ: ಆನ್‌ಲೈನ್

NPCIL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: npcilcareers.co.in

Telegram Group Join Now
WhatsApp Group Join Now

Leave a Comment

error: Content is protected !!