NTRO ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ | NTRO Recruitment 2023 Notification

Telegram Group Join Now
WhatsApp Group Join Now

ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTO) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NTRO Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ 2023

KPSC ಹೊಸ ನೇಮಕಾತಿ 2023

KOF ನೇಮಕಾತಿ 2023, ಸಂಬಳ 74 ಸಾವಿರ ರೂ.

ಸ್ಮಾರ್ಟ್ ಸಿಟಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

NTRO Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTO)
ವೇತನ ಶ್ರೇಣಿ: 19,900 ರಿಂದ 1,12,400 ರೂ.
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ತಾಂತ್ರಿಕ ಸಹಾಯಕ – ಡಿಪ್ಲೊಮಾ, BE, B.Tech, ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್.
ತಂತ್ರಜ್ಞ – 10 ನೇ ತರಗತಿ, ಐಟಿಐ.

ಹುದ್ದೆಗಳ ವಿವರ:
ತಾಂತ್ರಿಕ ಸಹಾಯಕ – 8
ತಂತ್ರಜ್ಞ-ಎ – 8
ತಂತ್ರಜ್ಞ-ಬಿ – 4
ತಂತ್ರಜ್ಞ-ಸಿ – 1
ತಂತ್ರಜ್ಞ-ಡಿ – 1

ವಯೋಮಿತಿ:
ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಸೇಶನ್ (NTO) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ತಾಂತ್ರಿಕ ಸಹಾಯಕ – ನಿಯಮಗಳ ಪ್ರಕಾರ
ತಂತ್ರಜ್ಞ-A – 19,900 ರಿಂದ 63,200 ರೂ.
ತಂತ್ರಜ್ಞ-ಬಿ – 25,500 ರಿಂದ 81,100 ರೂ.
ತಂತ್ರಜ್ಞ-ಸಿ – 29,200 ರಿಂದ 92,300 ರೂ.
ತಂತ್ರಜ್ಞ-ಡಿ – 35,400 ರಿಂದ 1,12,400 ರೂ.

NTRO Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Deputy Director (R&P), National Technical Research Organisation, Block-III, Old JNU Campus, New Delhi-110067 ಇವರಿಗೆ 22-03-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2023

ಪ್ರಮುಖ ಲಿಂಕ್’ಗಳು:
ತಾಂತ್ರಿಕ ಸಹಾಯಕ ಅಧಿಸೂಚನೆ: ಡೌನ್‌ಲೋಡ್
ತಂತ್ರಜ್ಞ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: ntro.gov.in

Telegram Group Join Now
WhatsApp Group Join Now

Leave a Comment

error: Content is protected !!